ADVERTISEMENT

ಸೋಂಕಿತ ಗರ್ಭಿಣಿಯರ ಆರೈಕೆಗೆ ಆಸ್ಪತ್ರೆ ಮೀಸಲು

​ಪ್ರಜಾವಾಣಿ ವಾರ್ತೆ
Published 9 ಜುಲೈ 2020, 7:40 IST
Last Updated 9 ಜುಲೈ 2020, 7:40 IST

ಬೆಂಗಳೂರು: ವಿಲ್ಸನ್ ಗಾರ್ಡ್‌ನ್ ಹೆರಿಗೆ ಆಸ್ಪತ್ರೆಯನ್ನು ಕೊರೊನಾ ಸೋಂಕಿತ ಗರ್ಭಿಣಿಯರ ಆರೈಕೆಗೆ ಮೀಸಲಿರಿಸಿ ಬಿಬಿಎಂಪಿ ಆದೇಶಿಸಿದೆ.

ಗರ್ಭಿಣಿಯರಿಗೆ ಸೋಂಕು ತಗುಲಿದರೆ ಹೆಚ್ಚಿನ ಆರೈಕೆ ಬೇಕಾಗಲಿದೆ. ಇದಕ್ಕಾಗಿ ಬೆಂಗಳೂರು ದಕ್ಷಿಣ ಮತ್ತು ಉತ್ತರದಲ್ಲಿ ತಲಾ ಒಂದು ಆಸ್ಪತ್ರೆ ಮೀಸಲಿಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ ಸೋಮವಾರ ಹೇಳಿದ್ದರು. ಸದ್ಯ ದಕ್ಷಿಣದಲ್ಲಿ ಒಂದು ಆಸ್ಪತ್ರೆ ಮೀಸಲಿರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT