ADVERTISEMENT

ಆಸ್ಪತ್ರೆಯಿಂದ ಹಾರಿ ಸೋಂಕಿತ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 28 ಏಪ್ರಿಲ್ 2021, 21:12 IST
Last Updated 28 ಏಪ್ರಿಲ್ 2021, 21:12 IST
   

ಬೆಂಗಳೂರು: ವಿಕ್ಟೋರಿಯಾ ಆಸ್ಪತ್ರೆಯ ಕಟ್ಟಡದಿಂದ ಹಾರಿ ಕೋವಿಡ್ ಸೋಂಕಿತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರನ್ನು ಬೇಗೂರಿನ ಹೊಂಗಸಂದ್ರದ ನಿವಾಸಿ ಕುಮಾರ್ (27) ಎಂದು ಗುರುತಿಸಲಾಗಿದೆ. ಏ.25ರಂದು ಇವರಿಗೆ ಕೋವಿಡ್ ದೃಢವಾಗಿತ್ತು. ಹಾಗಾಗಿ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿದ್ದರು. ಬುಧವಾರ ಮಧ್ಯಾಹ್ನ ಕಟ್ಟಡದಿಂದ ಹಾರಿ ಮೃತಪಟ್ಟಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT