ADVERTISEMENT

PHOTOS | ವೀಕೆಂಡ್‌ ಕರ್ಫ್ಯೂ: ಬೆಂಗಳೂರಿನಲ್ಲಿ ಬಿಕೋ‌ ಎನ್ನುತ್ತಿರುವ ರಸ್ತೆಗಳು

ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯದಾದ್ಯಂತ ರಾತ್ರಿ ಕರ್ಫ್ಯೂ ಮತ್ತು ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿರುವ ಹಿನ್ನೆಯಲ್ಲಿ ಬೆಂಗಳೂರಿನ ಪ್ರಮುಖ ರಸ್ತೆಗಳು ವಾಹನ ಸಂಚಾರವಿಲ್ಲದೆ ಬಿಕೋ‌ ಎನ್ನುತ್ತಿವೆ.

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 17:32 IST
Last Updated 7 ಜನವರಿ 2022, 17:32 IST
ವೀಕೆಂಡ್‌ ಕರ್ಫ್ಯೂ ಹಿನ್ನೆಲೆಯಲ್ಲಿ ಪೊಲೀಸರು ಕೆ.ಆರ್‌.ಮಾರುಕಟ್ಟೆ ಬಳಿಯ ಬಿ.ಜಿ.ಎಸ್ ಮೇಲ್ಸೇತುವೆ ಪ್ರವೇಶವನ್ನು ಪೊಲೀಸರು ಶುಕ್ರವಾರ ರಾತ್ರಿ ನಿರ್ಬಂಧಿಸಿದರು. –ಪ್ರಜಾವಾಣಿ ಚಿತ್ರ ‌‌ಎಸ್‌.ಕೆ.ದಿನೇಶ್

ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಪೊಲೀಸರು ಚರ್ಚ್ ಸ್ಟ್ರೀಟ್‌ನಲ್ಲಿ ಗಸ್ತು ತಿರುಗುತ್ತಿರುವ ದೃಶ್ಯ –ಪ್ರಜಾವಾಣಿ ಚಿತ್ರ /ಪುಷ್ಕರ್ ವಿ

ವಾರಾಂತ್ಯದ ಕರ್ಫ್ಯೂ ಹಿನ್ನೆಲೆಯಲ್ಲಿ ಬೆಂಗಳೂರಿನ ಬ್ರಿಗೇಡ್ ರಸ್ತೆ ಪೊಲೀಸರು ಗಸ್ತು ತಿರುಗುತ್ತಿರುವ ದೃಶ್ಯ –ಪ್ರಜಾವಾಣಿ ಚಿತ್ರ /ಎಸ್ ಕೆ ದಿನೇಶ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.