ಬೆಂಗಳೂರು: ಪಾಲಿಕೆಯ ಆವರಣದಲ್ಲಿ ಕ್ಯಾಂಟೀನ್ ನಡೆಸುತ್ತಿದ್ದ ಲಿಂಗರಾಜು ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜರಾಜೇಶ್ವರಿ ನಗರದಲ್ಲಿ ನಡೆದಿದೆ.
ಪಾಲಿಕೆ ಆವರಣದಲ್ಲಿ 23 ವರ್ಷಗಳಿಂದಲಿಂಗರಾಜು ಕ್ಯಾಂಟೀನ್ ನಡೆಸುತ್ತಿದ್ದರು. ಈ ಬಾರಿ ಕ್ಯಾಂಟೀನ್ ಟೆಂಡರ್ ಬೇರೆಯವರಿಗೆ ನೀಡಿರುವುದಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.