ADVERTISEMENT

ಮುಖ್ಯಮಂತ್ರಿ ಕ್ಷಮೆಯಾಚನೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಜನವರಿ 2019, 19:42 IST
Last Updated 16 ಜನವರಿ 2019, 19:42 IST

ಬೆಂಗಳೂರು: ಆಡಳಿತ ಹಾಗೂ ಅಭಿವೃದ್ಧಿಯನ್ನು ಸಂಪೂರ್ಣ ಕಡೆಗಣಿಸಿ, ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಮುಖ್ಯಮಂತ್ರಿ
ಎಚ್‌.ಡಿ.ಕುಮಾರಸ್ವಾಮಿ ಈಗಿನ ಬೆಳವಣಿಗೆಗೆ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.