ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ವತಿಯಿಂದಜನವರಿ 2ರಿಂದ 13ರವರೆಗೆ ಪ್ರಥಮ ಮತ್ತು ದ್ವಿತೀಯ ಡಿ.ಎಲ್.ಇಡಿ/ಡಿ.ಇಡಿ ಪರೀಕ್ಷೆ ನಡೆಯಲಿದೆ.
ವಿದ್ಯಾರ್ಥಿಗಳ ಪ್ರವೇಶಪತ್ರವನ್ನು ಜಿಲ್ಲೆಯ ಡಯಟ್‌ಗಳ ಮೂಲಕ ಡಿ.ಇಡಿ.ಸಂಸ್ಥೆಗಳಿಗೆ ಕಳುಹಿಸಲಾಗಿದೆ. ವಿದ್ಯಾರ್ಥಿಗಳು ಸಂಬಂಧಪಟ್ಟ ಸಂಸ್ಥೆಗಳಿಂದ ಪ್ರವೇಶ ಪತ್ರ ಪಡೆಯುವಂತೆ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.