ಬೆಂಗಳೂರು: ಉಪಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರು ಇಂದು ಬೆಂಗಳೂರಿನಲ್ಲಿ ಪಿಜಿಯೋ ಸಂಸ್ಥೆಯು ಅಭಿವೃದ್ಧಿಪಡಿಸಿರುವ ಪರಿಸರಸ್ನೇಹಿ ಎಲೆಕ್ಟ್ರಿಕ್ ಆಟೋರಿಕ್ಷಾವನ್ನು ಸ್ವತಃ ಚಾಲನೆ ನಡೆಸಿ ತಪಾಸಣೆ ನಡೆಸಿದರು. ಅಷ್ಟೇಅಲ್ಲ, ಈ ಆಟೋರಿಕ್ಷಾದ ಮೊದಲ ಮಾರಾಟಕ್ಕೆ ಚಾಲನೆ ನೀಡಿ ಕೀ ಯನ್ನು ಹಸ್ತಾಂತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.