
ಪ್ರಜಾವಾಣಿ ವಾರ್ತೆ
ಬೆಂಗಳೂರು: ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಅವರು ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ ಸದಸ್ಯರಾಗಿ ನಾಮನಿರ್ದೇಶನ ಗೊಂಡಿದ್ದಾರೆ.
ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಶಿಫಾರಸಿನ ಮೇರೆಗೆ ರಾಜ್ಯಪಾಲರಾದ ಥಾವರಚಂದ್ ಗೆಹಲೋತ್ ಅವರು ನಾಮನಿರ್ದೇಶನ ಮಾಡಿ, ಆದೇಶ ಹೊರಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.