ADVERTISEMENT

ಬೆಂಗಳೂರು ವಿಶ್ವವಿದ್ಯಾಲಯ: ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶ ಪ್ರಕಟ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2022, 4:46 IST
Last Updated 12 ಫೆಬ್ರುವರಿ 2022, 4:46 IST

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ 2021ರ ಏಪ್ರಿಲ್‌ನಲ್ಲಿ ನಡೆಸಿದ್ದ ದೂರ ಶಿಕ್ಷಣ ನಿರ್ದೇಶನಾಲಯದ ಎಲ್ಲ ಸ್ನಾತಕೋತ್ತರ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ.

ಅಭ್ಯರ್ಥಿಗಳು www.bangaloreuniversity.ac.in ವೆಬ್‌ಸೈಟ್‌ ವೀಕ್ಷಿಸಬೇಕು ಎಂದು ಕುಲಸಚಿವರು (ಮೌಲ್ಯಮಾಪನ) ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT