
ಪ್ರಜಾವಾಣಿ ವಾರ್ತೆಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಯಲಹಂಕ ಹೋಬಳಿ ಕೋಗಿಲು ಬಂಡೆ ಬಳಿ ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತದ ಜಾಗದಲ್ಲಿ ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್‌ಗಳನ್ನು ತೆರವುಗೊಳಿಸಿರುವುದರಿಂದ 150ಕ್ಕೂ ಅಧಿಕ ಕುಂಟುಬಗಳು ಒಂದೆಡೆ ಸಂಕಷ್ಟಕ್ಕೆ ಸಿಲುಕಿದ್ದರೆ, ಇನ್ನೊಂದೆಡೆ ಇದು ರಾಜಕೀಯ ಆಯಾಮ ಪಡೆದುಕೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.