ಬೆಂಗಳೂರು: ‘ನಗರದಲ್ಲಿ ಸತತವಾಗಿ ಸುರಿದ ಬಿರುಗಾಳಿ ಸಹಿತ ಮಳೆಯಿಂದಾಗಿ ಕೇತೋಹಳ್ಳಿಯಲ್ಲಿರುವ ದೊಡ್ಡಾಲದಮರದ ಭಾಗವೊಂದು ಬುಡಸಮೇತ ಧರೆಗುರುಳಿದೆ’ ಎಂದು ತೋಟಗಾರಿಕೆ ಇಲಾಖೆ ಹೇಳಿದೆ.
‘ಮರದ ಇತರ ಭಾಗಗಳೂ ಅಪಾಯದ ಅಂಚಿನಲ್ಲಿವೆ. ಮತ್ತೆ ಗಾಳಿ ಸಹಿತ ಜೋರು ಮಳೆ ಸುರಿದರೆ ಅವುಗಳಿಗೂ ತೊಂದರೆಯಾಗುವ ಸಾಧ್ಯತೆ ಇದೆ’ ಎಂದೂ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.