ADVERTISEMENT

ಅಪಘಾತ: ಮೂರು ಜನ ಸಾವು

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2019, 19:44 IST
Last Updated 7 ಏಪ್ರಿಲ್ 2019, 19:44 IST

ದೊಡ್ಡಬಳ್ಳಾಪುರ: ದೊಡ್ಡಬೆಳವಂಗಲ ಪೊಲೀಸ್‌ ಠಾಣೆ ವ್ಯಾಪ್ತಿಯ ಕೂಗೋನಹಳ್ಳಿ ಕ್ರಾಸ್‌ನಲ್ಲಿ ಭಾನುವಾರ ಸಂಜೆ ಕಾರು ಮತ್ತು ಬೈಕ್ ನಡುವೆ ನಡೆದ ರಸ್ತೆ ಅಪಘಾತದಲ್ಲಿ 6 ವರ್ಷದ ಮಗು ಸೇರಿದಂತೆ ಮೂರು ಜನ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

ಮೃತರನ್ನು ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ನಿವಾಸಿಗಳಾದ ಅಬ್ದುಲ್ಲಾ (55), ಜಬಿನ್(45), ಜೈನ್ (6) ಎಂದು ಗುರುತಿಸಲಾಗಿದೆ.

ಇದೇ ವೇಳೆ ಕಾರಿನ ಚಾಲಕ ಅಂಜನ್‌ಗೆ(30) ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.