ADVERTISEMENT

ದೊಡ್ಡಗುಬ್ಬಿ ಗ್ರಾ.ಪಂ: ಮಂಜುಳಾ ಅಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2021, 7:49 IST
Last Updated 18 ಫೆಬ್ರುವರಿ 2021, 7:49 IST
ದೊಡ್ಡಗುಬ್ಬಿ ಪಂಚಾಯಿತಿಯ ನೂತನ ಅಧ್ಯಕ್ಷೆ ಮಂಜುಳಾ.ವಿ ನಾಗರಾಜ್ ಹಾಗೂ ಉಪಾಧ್ಯಕ್ಷ ವೇಣುಗೋಪಾಲ್ ಅವರನ್ನು ಕಾರ್ಯಕರ್ತರು ಅಭಿನಂದಿಸಿದರು
ದೊಡ್ಡಗುಬ್ಬಿ ಪಂಚಾಯಿತಿಯ ನೂತನ ಅಧ್ಯಕ್ಷೆ ಮಂಜುಳಾ.ವಿ ನಾಗರಾಜ್ ಹಾಗೂ ಉಪಾಧ್ಯಕ್ಷ ವೇಣುಗೋಪಾಲ್ ಅವರನ್ನು ಕಾರ್ಯಕರ್ತರು ಅಭಿನಂದಿಸಿದರು   

ಕೆ.ಆರ್.ಪುರ: ದೊಡ್ಡಗುಬ್ಬಿ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಮಂಜುಳಾ.ವಿ ನಾಗರಾಜ್ ಹಾಗೂ ಉಪಾಧ್ಯಕ್ಷರಾಗಿ ವೇಣುಗೋಪಾಲ್ ಆಯ್ಕೆಯಾಗಿದ್ದಾರೆ.

ಗ್ರಾಮ ಪಂಚಾಯಿತಿಯಲ್ಲಿ ಒಟ್ಟು 15 ಸದಸ್ಯರಿದ್ದಾರೆ. ಮಂಜುಳಾ 9 ಮತ ಪಡೆದರೆ, ವೇಣುಗೋಪಾಲ್ ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿಯಾಗಿ ಮಧುಸೂದನ್ ಕಾರ್ಯನಿರ್ವಹಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.