ಬೆಂಗಳೂರು: ಬೆಂಗಳೂರು ವಿ.ವಿಯ ಪ್ರಾಣಿವಿಜ್ಞಾನ ವಿಭಾಗದ ಪ್ರಾಧ್ಯಾಪಕ, ವಿಜ್ಞಾನನಿಕಾಯದ ಡೀನ್ಡಾ.ಎಂ. ರಾಮ
ಚಂದ್ರ ಮೋಹನ ಅವರನ್ನು ಹಿರಿಯ ಡೀನ್ ನೆಲೆಯಲ್ಲಿ ವಿ.ವಿಯ ಸಿಂಡಿಕೇಟ್ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.