ADVERTISEMENT

PHOTOS | ಬೆಂಗಳೂರಿನಲ್ಲಿ ಧರ್ಮರಾಯಸ್ವಾಮಿ ಕರಗದ ಸಂಭ್ರಮ, ಭಕ್ತರ ಹರ್ಷೋದ್ಗಾರ

ಝಗಮಗಿಸುವ ದೀಪಾಲಂಕಾರ, ದೇವಾಲಯಕ್ಕೆ ವಿಶೇಷ ಅಲಂಕಾರ, ಪಾಂಡವರಿಗೆ ಹೂವಿನ ಹಾರ... ಇದರ ಮಧ್ಯೆ ಸಾವಿರಾರು ವೀರಕುಮಾರರು ಕೈಯಲ್ಲಿ ಕತ್ತಿ, ಗೋವಿಂದ... ಗೋವಿಂದ.. ಎಂಬ ಜಪ.... ತಿಗರಳಪೇಟೆ, ನಗರ್ತರಪೇಟೆ, ಕಬ್ಬನ್‌ಪೇಟೆ, ಗಾಣಿಗರ ಪೇಟೆ, ದೊಡ್ಡಪೇಟೆಯ ಮುಖ್ಯ ರಸ್ತೆ ಹಾಗೂ ಗಲ್ಲಿಗಲ್ಲಿಯೂ ಹಸಿರು ತೋರಣ. ಚೈತ್ರ ಪೌರ್ಣಿಮೆಯ ಬೆಳಕಿನಲ್ಲಿ ‌ಪ್ರತಿ ಮನೆಯ ಮುಂದೆ ನೀರು ಹಾಕಿ, ಸಾರಿಸಿ, ರಂಗೋಲಿ ಹಾಕುವ ಸಡಗರ. ಇದು ಬೆಂಗಳೂರು ಪ್ರಸಿದ್ಧ ಕರಗ ಶಕ್ತ್ಯೋತ್ಸವ ಸಂಭ್ರಮದ ನೋಟ.

​ಪ್ರಜಾವಾಣಿ ವಾರ್ತೆ
Published 7 ಏಪ್ರಿಲ್ 2023, 4:52 IST
Last Updated 7 ಏಪ್ರಿಲ್ 2023, 4:52 IST
ದ್ರೌಪದಿದೇವಿ ಕರಗ ಶಕ್ತ್ಯೋತ್ಸವ ಅಂಗವಾಗಿ ಬೆಂಗಳೂರು ನಗರದ ಧರ್ಮರಾಯಸ್ವಾಮಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮಗಳು ನೆರವೇರಿದವು  –ಪ್ರಜಾವಾಣಿ ಚಿತ್ರ/ ಕಿಶೋರ್‌ ಕುಮಾರ್ ಬೋಳಾರ್

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.