ADVERTISEMENT

ಗಾಂಜಾ ಮಾರಾಟ; ಬಂಧನ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2019, 10:26 IST
Last Updated 1 ನವೆಂಬರ್ 2019, 10:26 IST

ಬೆಂಗಳೂರು: ನಗರದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ವಜೀರ್ ಖಾನ್ (60) ಎಂಬಾತನನ್ನು ಎಸ್‌.ಕೆ. ಪಾರ್ಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಚಿಂತಾಮಣಿ ನಿವಾಸಿ ವಜೀರ್, ಗಾಂಜಾವನ್ನು ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ. ಆತನಿಂದ 3 ಕೆ.ಜಿ ಗಾಂಜಾ ಹಾಗೂ ಮೊಬೈಲ್ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT