ADVERTISEMENT

ಬೆಂಗಳೂರು | ಡ್ರಗ್ಸ್: ನೈಜೀರಿಯಾ ಪ್ರಜೆ ಬಂಧನ

​ಪ್ರಜಾವಾಣಿ ವಾರ್ತೆ
Published 12 ಜೂನ್ 2022, 19:14 IST
Last Updated 12 ಜೂನ್ 2022, 19:14 IST
   

ಬೆಂಗಳೂರು: ರಾಮಮೂರ್ತಿನಗರಠಾಣೆ ವ್ಯಾಪ್ತಿಯ ಬಂಜಾರ್ ಬಡಾವಣೆಯಲ್ಲಿ ಡ್ರಗ್ಸ್ ಮಾರುತ್ತಿದ್ದ ಆರೋಪದಡಿ ನೈಜೀರಿಯಾ ಪ್ರಜೆ ಜಾನ್ ಓಕಾಫಾರ್ (35) ಅವರನ್ನು ಪೊಲೀಸರು ಬಂಧಿಸಿದ್ದಾರೆ. ‘ಈತ ಜೂನ್ 7ರಂದು ಶಂಕಾಸ್ಪದವಾಗಿ ಓಡಾಡುತ್ತಿದ್ದ. ಆತನಿಂದ 32 ಗ್ರಾಂಎಂಡಿಎಂಎ ಮಾತ್ರೆ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ಮಹಿಳೆಯರ ಹಿಂಬಾಲಿಸಿ ಸರಗಳವು- ಇಬ್ಬರ ಬಂಧನ: ಒಂಟಿ ಪಾದಚಾರಿ ಮಹಿಳೆಯರನ್ನು ಹಿಂಬಾಲಿಸಿ ಚಿನ್ನದ ಸರಕಿತ್ತೊಯ್ಯುತ್ತಿದ್ದ ಆರೋಪದಡಿ ಇಬ್ಬರನ್ನುಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ‘ಆಸಿಫ್, ಹಾಗೂ ಅತೀಕ್ ಬಂಧಿತರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT