ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ಕಾರ್ಖಾನೆಗಳು, ಬಾಯ್ಲರುಗಳು, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆಯ ಉಪ ನಿರ್ದೇಶಕ ಟಿ.ವಿ.ನಾರಾಯಣಪ್ಪ ಅವರನ್ನು ನಾಮನಿರ್ದೇಶನ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.