ADVERTISEMENT

ಬೆಸ್ಕಾಂ: ವಿದ್ಯುತ್ ವ್ಯತ್ಯಯ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2021, 19:09 IST
Last Updated 29 ನವೆಂಬರ್ 2021, 19:09 IST

ಬೆಂಗಳೂರು: ಬೆಸ್ಕಾಂ ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ನ.30ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವ್ಯತ್ಯಯವಾಗುವ ಸ್ಥಳಗಳು: ಉತ್ತರಹಳ್ಳಿ ರಸ್ತೆ, ಕೋಡಿಪಾಳ್ಯ, ದೊಡ್ಡಬೆಲೆ ರಸ್ತೆ, ಅಂದ್ರಹಳ್ಳಿ ಮುಖ್ಯರಸ್ತೆ, ವಿಜಯನಗರ, ಮಾರೇನಹಳ್ಳಿ, ಗೋವಿಂದರಾಜ ನಗರ, ಚಂದ್ರಾ ಬಡಾವಣೆ, ಕಾಮಾಕ್ಷಿಪಾಳ್ಯ, ಹೆಗ್ಗನಹಳ್ಳಿ, ಸುಂಕದಕಟ್ಟೆ, ,ಸುತ್ತಮುತ್ತಲಿನ ಪ್ರದೇಶಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT