ಸಾಂದರ್ಭಿಕ ಚಿತ್ರ
ಪ್ರಜಾವಾಣಿ ಚಿತ್ರ
ಬೆಂಗಳೂರು: ನಂದಿನಿ ಲೇಔಟ್‌ನ 66/11ಕೆ.ವಿ. ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಫೆಬ್ರುವರಿ 9ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳ: ಕೃಷ್ಣಾನಂದ ನಗರ, ಆರ್‌ಎಂಸಿ ಯಾರ್ಡ್, ಮಾರಪ್ಪನ ಪಾಳ್ಯ, ಯಶವಂತಪುರ ಕೈಗಾರಿಕಾ ಪ್ರದೇಶ, ಶಂಕರ್ ನಗರ, ಶ್ರೀಕಂಠೇಶ್ವರ ನಗರ, ಸೋಮೇಶ್ವರ ನಗರ, ಮಹಾಲಕ್ಷ್ಮಿ ಲೇಔಟ್, ಸರಸ್ವತಿ ಪುರ, ದಾಸನಾಯಕ ಲೇಔಟ್, ದಾಸನಾಯಕ ಲೇಔಟ್ ಕೈಗಾರಿಕಾ ಪ್ರದೇಶ, ಜೆ.ಎಸ್.ನಗರ, ಜೆ.ಸಿ.ನಗರ, ಕುರುಬರಹಳ್ಳಿ, ರಾಜ್‌ಕುಮಾರ್ ಸಮಾಧಿ ಮುಖ್ಯರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
‘ಸಿ’ ವಿತರಣಾ ಕೇಂದ್ರದ ವ್ಯಾಪ್ತಿ: ಬ್ರಾಡ್ ವೇ ರಸ್ತೆ, ಕ್ವೀನ್ಸ್ ರಸ್ತೆ, ತಿಮ್ಮಯ್ಯ ರಸ್ತೆ, ಮಿಲ್ಲರ್ಸ್ ರಸ್ತೆ, ಕನ್ನಿಂಗ್ ಹ್ಯಾಮ್ ರಸ್ತೆ, ಆಲಿ ಅಸ್ಗರ್ ರಸ್ತೆ, ಚಿಕ್ಕ ಬಜಾರ್ ರಸ್ತೆ, ವೆಂಕಟಪ್ಪ ರಸ್ತೆ, ಸಿಮೆಟ್ರಿ ರಸ್ತೆ, ಚಾಂದನಿ ಚೌಕ್, ಜಸ್ಮಾ ಭವನ ರಸ್ತೆ, ಬಂಬೂ ಬಜಾರ್, ಧನಕೋಟಿ ಲೇನ್, ಮಕಾನ್ ಕಾಂಪೌಂಡ್ ರಸ್ತೆ, ಪ್ಯಾಲೇಸ್ ಟಾಕೀಸ್, ಈವ್ನಿಂಗ್ ಬಜಾರ್, ಹೊಸ ಮಾರುಕಟ್ಟೆ ರಸ್ತೆ, ಜೈನ್ ದೇವಸ್ಥಾನದ ರಸ್ತೆ, ಬೌರಿಂಗ್ ಆಸ್ಪತ್ರೆ, ಇನ್ಫೆಂಟ್ರಿ ರಸ್ತೆ, ಇಂಡಿಯನ್ ಎಕ್ಸ್‌ಪ್ರೆಸ್, ವಿಶ್ವೇಶ್ವರಯ್ಯ ಟವರ್, ಪೋಲೀಸ್ ಕಮೀಷನರ್ ಕಚೇರಿ, ಹಳೇ ಬಾಗಲೂರು ಲೇಔಟ್, ಬಿದರಹಳ್ಳಿ, ಪಾಟರಿಟೌನ್, ಕಾಕ್ಸ್‌ಟೌನ್, ಹೊಯ್ಸಳ ಅಪಾರ್ಟ್‌ಮೆಂಟ್, ಆರ್.ಬಿ.ಐ. ಕ್ವಾಟರ್ಸ್, ಕಾಂಗ್ರೆಸ್ ಕಚೇರಿ, ವಸಂತನಗರ, ಕಲ್ಲಹಳ್ಳಿ ಎಲ್ಲಾ ಬಿ.ಡಿ.ಎ ಕ್ವಾಟರ್ಸ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.