
ಪ್ರಜಾವಾಣಿ ವಾರ್ತೆ
ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘ ಮತ್ತು ಸಂಘ ಸಂಸ್ಥೆಗಳ ಒಕ್ಕೂಟ ಫೆಡರೇಷನ್ ಆಫ್ ಕರ್ನಾಟಕ ಎಲೆಕ್ಟ್ರಿಸಿಟಿ ಬೋರ್ಡ್ ಮತ್ತು ಅಸೋಸಿಯೇಷನ್ ಸದಸ್ಯರು ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣದ ವಿರುದ್ಧ ಕಾವೇರಿ ಭವನದ ಆವರಣದಲ್ಲಿ ಪ್ರತಿಭಟನೆ ಮಾಡಿದರು.
ಪ್ರಜಾವಾಣಿ ಚಿತ್ರ : ಅನೂಪ್ ರಾಘ್. ಟಿ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.