ಬೆಂಗಳೂರು: ವಾಹನಗಳ ತಾತ್ಕಾಲಿಕ ನೋಂದಣಿ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.
‘ಕೋವಿಡ್–19 ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಮಾರ್ಚ್ 24 ನಂತರ ತಾತ್ಕಾಲಿನ ನೋಂದಣಿ ಅವಧಿ ಮುಕ್ತಾಯಗೊಳ್ಳುವ ವಾಹನಗಳಿಗೆ ಸೀಮಿತವಾಗಿ ಅವಧಿ ವಿಸ್ತರಿಸಲಾಗಿದೆ’ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.