ಬೆಂಗಳೂರು: ನಗರದಲ್ಲಿ ನಕಲಿ ಮಾಸ್ಕ್ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಡಿ ರವಿನಾರಾಯಣ ಸ್ವಾಮಿ ಹಾಗೂ ಪಾರ್ವತೀಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
‘ಸ್ನೇಹಿತರಾಗಿರುವ ಆರೋಪಿಗಳು, ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಮಾಸ್ಕ್ಗಳನ್ನು ಸಿದ್ಧಪಡಿಸಿ ಮಾರಾಟ ಮಾಡುತ್ತಿದ್ದರು. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.
Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.