ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಲಿರುವ ರೈತ ಸಂಘಟನೆಗಳು ಗುರುವಾರ ನಾಲ್ಕು ತಾಸಿನ ರಾಷ್ಟ್ರವ್ಯಾಪ್ತಿ ರೈಲ್ ರೋಕೋ (ರೈಲು ತಡೆ) ಚಳವಳಿ ನಡೆಸುತ್ತಿವೆ. ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ರೈಲು ರೋಕೋ ಚಳವಳಿ ನಡೆಯಲಿದೆ. ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.