ಪೌರಕಾರ್ಮಿಕರೊಬ್ಬರ ಮೇಲೆ ಸ್ಥಳೀಯ ನಿವಾಸಿಯಾಗಿರುವ ವೈದ್ಯರೊಬ್ಬರು ಹಲ್ಲೆ ನಡೆಸಿದ್ದಲ್ಲದೇ ಅವರನ್ನು ಅವಾಚ್ಯವಾಗಿ ನಿಂದಿಸಿದ್ದರು ಎನ್ನಲಾಗಿದೆ. ಇದರಿಂದ ಸಿಟ್ಟಿಗೆದ್ದ ವಾರ್ಡ್‌ನ ಪೌರಕಾರ್ಮಿಕರೆಲ್ಲ ಕೆಲಸ ಸ್ಥಗಿತಗೊಳಿಸಿ ವೈದ್ಯರ ಮನೆ ಮುಂದೆ ಪ್ರತಿಭಟನೆಗೆ ಮುಂದಾದರು. ಈ ವೇಳೆ ಸ್ಥಳೀಯರು ಹಾಗೂ ಕಾರ್ಮಿಕರ ನಡುವೆ ಮಾತಿಗೆ ಮಾತು ಬೆಳೆದು ವೈದ್ಯರಿಗೆ ಪೌರಕಾರ್ಮಿಕರು ಹಿಡಿಸೂಡಿಯಿಂದ ಹಲ್ಲೆ ನಡೆಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.