ADVERTISEMENT

Video: ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಅವಘಡ; 9 ಮಂದಿಗೆ ಗಂಭೀರ ಗಾಯ

ಪ್ರಜಾವಾಣಿ ವಿಶೇಷ
Published 11 ಆಗಸ್ಟ್ 2023, 16:00 IST
Last Updated 11 ಆಗಸ್ಟ್ 2023, 16:00 IST

ರಾಜಧಾನಿ ಬೆಂಗಳೂರಿನ ಬಿಬಿಎಂಪಿ ಮುಖ್ಯ ಕಚೇರಿಯ ಆವರಣದಲ್ಲಿ ಕಟ್ಟಡವೊಂದಕ್ಕೆ ಬೆಂಕಿ ಬಿದ್ದಿದೆ. ಈ ಘಟನೆಯಲ್ಲಿ 9 ಮಂದಿ ಗಾಯಗೊಂಡಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಓವನ್ ಸ್ಪಾರ್ಕ್ ಆಗಿ ಬೆಂಕಿ ಅವಘಡ ಸಂಭವಿಸರಬಹುದು ಎಂದು ಶಂಕಿಸಲಾಗಿದ್ದು, ತನಿಖೆ ನಡೆಯುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.