ಬೆಂಗಳೂರು: ‘ರಾಜ್ಯದಲ್ಲಿ ದಿನಗೂಲಿ ನೌಕರರು, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಉಚಿತ ಆಹಾರ ಪೂರೈಸಲು ಕೈಗೊಂಡ ಕ್ರಮಗಳ ಬಗ್ಗೆ ವಿವರ ನೀಡಿ’ ಎಂದು ರಾಜ್ಯ ಸರ್ಕಾರಹಾಗೂ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.
ಈ ಕುರಿತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.