ಬೆಂಗಳೂರು: ಡಿಜಿಟಲ್ ಮಾರ್ಕೆಟಿಂಗ್ ಕುರಿತು ಸಮಗ್ರಾಭಿವೃದ್ಧಿ ಟ್ರಸ್ಟ್ ಹಾಗೂ ಆಕರ್ಮಾಕ್ಸ್ ಸಂಸ್ಥೆಯು ಆನ್‌ಲೈನ್‌ನಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ.
ಪ್ರತಿ ಶನಿವಾರ ಬೆಳಿಗ್ಗೆ 10ರಿಂದ 11ಗಂಟೆಯವರೆಗೆ ಮೂರು ತಿಂಗಳವರೆಗೆ ಈ ತರಬೇತಿ ನಡೆಯಲಿದೆ.
ವಿವರಕ್ಕೆ: 6364853911, 6364853918
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.