ಬೆಂಗಳೂರು: ನಗರದ ಐಟಿಪಿಬಿಯ ವೈಟ್‌ಫೀಲ್ಡ್ ಮುಖ್ಯರಸ್ತೆಯಲ್ಲಿರುವ ‘ಪಾರ್ಕ್ ಸ್ಕ್ವೇರ್’ ಮಾಲ್ ಮೈದಾನದಲ್ಲಿ ಇದೇ 23ರಂದುಸಂಜೆ 6ಗಂಟೆಯಿಂದ 10ರವರೆಗೆ ಹಿರಿಯ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ‘ಎಸ್‌ಪಿಬಿ ಲೈವ್ ಇನ್ ಕನ್ಸರ್ಟ್’ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಸೌಪರ್ಣಿಕಾ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮಕ್ಕೆ ‘ಪ್ರಜಾವಾಣಿ‘ ಹಾಗೂ ‘ಡೆಕ್ಕನ್ ಹೆರಾಲ್ಡ್’ ಸಹಭಾಗಿತ್ವವಿದೆ. ಮಾಹಿತಿಗೆ 9972881507, 9663319191.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.