ಬೆಂಗಳೂರು: ಗಣೇಶ ಚತುರ್ಥಿ ಪ್ರಯುಕ್ತ ಬಿಬಿಎಂಪಿ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಆ.31ರಂದು ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಪಶುಪಾಲನೆ ವಿಭಾಗದ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.