ADVERTISEMENT

ಬಿಬಿಎಂಪಿ ಆಡಳಿತಾಧಿಕಾರಿಯಾಗಿ ಗೌರವ್ ಗುಪ್ತ ನೇಮಕ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2020, 11:38 IST
Last Updated 10 ಸೆಪ್ಟೆಂಬರ್ 2020, 11:38 IST
ಗೌರವ್ ಗುಪ್ತ
ಗೌರವ್ ಗುಪ್ತ   

ಬೆಂಗಳೂರು:ಬೃಹತ್‌ ಬೆಂಗಳೂರು ಮಹಾನಗರಪಾಲಿಕೆ (ಬಿಬಿಎಂಪಿ) ಆಡಳಿತಾಧಿಕಾರಿಯಾಗಿ ಗೌರವ್ ಗುಪ್ತ ಅವರನ್ನು ನೇಮಿಸಲಾಗಿದೆ.

ಪಾಲಿಕೆ ಸದಸ್ಯರ 5 ವರ್ಷದ ಅಧಿಕಾರ ಅವಧಿ ಇಂದಿಗೆ (ಸೆ.10) ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ಗೌರವ್ ಗುಪ್ತ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿ ಆದೇಶ ಹೊರಡಿಸಿದೆ.

ಗೌರವ್ ಗುಪ್ತಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯೂ ಆಗಿದ್ದಾರೆ.ಬಿಬಿಎಂಪಿಗೆ ಚುನಾವಣೆ ಪ್ರಕ್ರಿಯೆ ಮುಗಿಯುವವರೆಗೆ ಬಿಬಿಎಂಪಿಯ ಆಡಳಿತ ನಿರ್ವಹಿಸಲಿದ್ದಾರೆ.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.