ಬೆಂಗಳೂರು: ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ಅವರನ್ನು ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಆ ಹುದ್ದೆಯಲ್ಲಿದ್ದ ಕಪಿಲ್ ಮೋಹನ್ ಅವರನ್ನು ವರ್ಗಾವಣೆ ಮಾಡಲಾಗಿದೆ.
ಬೆಂಗಳೂರು ಜಲ ಮಂಡಳಿ ಅಧ್ಯಕ್ಷರಾಗಿದ್ದ ಜಯರಾಮ್ ಎನ್ ಅವರನ್ನು ಮುಖ್ಯಮಂತ್ರಿಯವರ ಕಾರ್ಯದರ್ಶಿ ಹುದ್ದೆಗೆ ವರ್ಗಾಯಿಸಲಾಗಿದ್ದು, ಆ ಹುದ್ದೆಯಲ್ಲಿದ್ದ ಶ್ರೀಕರ ಎಂ.ಎಸ್ ಅವರನ್ನು ವರ್ಗಾಯಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.