ADVERTISEMENT

ಲಕ್ಷ್ಮೀಶ ತೋಳ್ಪಾಡಿಗೆ ‘ವಿ.ಕೃ. ಗೋಕಾಕ್ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2020, 20:47 IST
Last Updated 19 ನವೆಂಬರ್ 2020, 20:47 IST

ಬೆಂಗಳೂರು: ವಿ.ಕೃ. ಗೋಕಾಕ್ ವಾಙ್ಮಯ ಟ್ರಸ್ಟ್ ಮತ್ತು ಭಾರತೀಯ ವಿದ್ಯಾಭವನವು ಕೊಡಮಾಡುವ ‘ವಿ.ಕೃ. ಗೋಕಾಕ್ ಪ್ರಶಸ್ತಿ’ಗೆ ಚಿಂತಕ ಲಕ್ಷ್ಮೀಶ ತೋಳ್ಪಾಡಿ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹ 10 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಪ್ರಶಸ್ತಿ ಪ್ರದಾನದ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು ಎಂದು ಟ್ರಸ್ಟ್‌ನ ಕಾರ್ಯದರ್ಶಿಅನಿಲ್ ಗೋಕಾಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT