ADVERTISEMENT

ಲಾಕ್‌ಡೌನ್‌ಗೆ ಬೆಂಗಳೂರು ಸಂಪೂರ್ಣ ಸ್ತಬ್ಧ

​ಪ್ರಜಾವಾಣಿ ವಾರ್ತೆ
Published 12 ಜುಲೈ 2020, 7:49 IST
Last Updated 12 ಜುಲೈ 2020, 7:49 IST

ರಾಜ್ಯ ಸರ್ಕಾರ ಕೊರೊನಾ ಸೋಂಕು ನಿಯಂತ್ರಿಸಲು ಪ್ರತಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಜಾರಿಗೊಳಿಸುತ್ತಿದ್ದು, ಬೆಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮೆಜೆಸ್ಟಿಕ್‌ ಸೇರಿದಂತೆ ನಗರದ ಪ್ರಮುಖ ರಸ್ತೆಗಳು ವಾಹನಗಳ ಸಂಚಾರವಿಲ್ಲದೆ ಬಿಕೋ ಎನ್ನುತ್ತಿರುವ ದೃಶ್ಯಗಳು ಕಂಡು ಬಂದವು. ಪ್ರಜಾವಾಣಿ ವಿಡಿಯೊ/ ಮಂಜುನಾಥ ಎಂ.ಎಸ್‌/ರಂಜು ಪಿ./ಪುಷ್ಕರ್ ವಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.