ಕೋವಿಡ್-19ನಿಂದಾಗಿ ಬೆಂಗಳೂರಿನಲ್ಲಿ ಸ್ಥಗಿತಗೊಂಡಿರುವ ಮೆಟ್ರೊ ರೈಲು ಸಂಚಾರ ಜೂನ್ 21ರಿಂದ ಪುನರಾರಂಭಗೊಳ್ಳಲಿದೆ. ದಿನಕ್ಕೆ 7 ತಾಸು ಮಾತ್ರವೇ ಮೆಟ್ರೊ ಸೇವೆ ಲಭ್ಯವಾಗಲಿದೆ.
ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದರಿಂದ ಶನಿವಾರ–ಭಾನುವಾರ ಮೆಟ್ರೊ ರೈಲು ಸೇವೆ ಇರುವುದಿಲ್ಲ. ಸಂಚಾರ ಪುನರಾರಂಭದ ಹಿನ್ನಲೆಯಲ್ಲಿ ಬೈಯಪ್ಪನಹಳ್ಳಿ ನಿಲ್ದಾಣದಲ್ಲಿ ಮೆಟ್ರೋ ರೈಲುಗಳನ್ನು ಸ್ಯಾನಿಟೈಸ್ ಮಾಡುತ್ತಿರುವ ದೃಶ್ಯ ಭಾನುವಾರ ಕಂಡುಬಂದಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.