ADVERTISEMENT

ವೆಂಕಟೇಶಮೂರ್ತಿ, ಸತ್ಯನಾಥ್‌ಗೆ ‘ಶಿವರುದ್ರಪ್ಪ ಪ್ರಶಸ್ತಿ’

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2024, 22:30 IST
Last Updated 1 ಫೆಬ್ರುವರಿ 2024, 22:30 IST
ಎಚ್.ಎಸ್. ವೆಂಕಟೇಶಮೂರ್ತಿ
ಎಚ್.ಎಸ್. ವೆಂಕಟೇಶಮೂರ್ತಿ   

ಬೆಂಗಳೂರು: ಡಾ.ಜಿ.ಎಸ್.ಎಸ್ ವಿಶ್ವಸ್ತ ಮಂಡಳಿ ನೀಡುವ 2024ನೇ ಸಾಲಿನ ‘ಡಾ.ಜಿ.ಎಸ್. ಶಿವರುದ್ರಪ್ಪ ಪ್ರಶಸ್ತಿ’ಗೆ ಕವಿಗಳಾದ ಎಚ್.ಎಸ್. ವೆಂಕಟೇಶಮೂರ್ತಿ ಹಾಗೂ ಪ್ರೊ. ಟಿ.ಎಸ್. ಸತ್ಯನಾಥ್ ಆಯ್ಕೆಯಾಗಿದ್ದಾರೆ. 

ಪ್ರಶಸ್ತಿಯು ತಲಾ ₹ 15 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಜಿ.ಎಸ್. ಶಿವರುದ್ರಪ್ಪ ಅವರ ಜನ್ಮದಿನವಾದ ಫೆ.7ರಂದು ಸಂಜೆ 5 ಗಂಟೆಗೆ ಬೆಂಗಳೂರಿನ ನಯನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಮಂಡಳಿ ಅಧ್ಯಕ್ಷ ಎಸ್. ನಟರಾಜ ಬೂದಾಳು ತಿಳಿಸಿದ್ದಾರೆ.

ಟಿ.ಎಸ್. ಸತ್ಯನಾಥ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT