ADVERTISEMENT

ಉದ್ಯೋಗಿಗಳಿಗೆ ಎಚ್‌1ಎನ್‌1: ಕಚೇರಿಗೆ ಬೀಗ

ನಗರದಲ್ಲಿ 88 ಮಂದಿಗೆ ತಗುಲಿದ ಸೋಂಕು

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2020, 22:53 IST
Last Updated 20 ಫೆಬ್ರುವರಿ 2020, 22:53 IST
ಎಚ್‌1ಎನ್‌1
ಎಚ್‌1ಎನ್‌1   

ಬೆಂಗಳೂರು:ರಾಜ್ಯದಲ್ಲಿ ಈವರೆಗೆ 1,648 ಶಂಕಿತರ ರಕ್ತದ ಮಾದರಿಯನ್ನು ತಪಾಸಣೆಗೆ ಒಳಪಡಿಸಿದ್ದು, ಅದರಲ್ಲಿ 175 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಇದರಲ್ಲಿ88 ಪ್ರಕರಣ ನಗರದಲ್ಲಿಯೇ ವರದಿಯಾಗಿರುವುದು ಆತಂಕಕ್ಕೆ ಕಾರಣವಾಗಿದೆ.

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದಎಸ್‌ಎಪಿ ಇಂಡಿಯಾ ಕಂಪನಿಯ ಉದ್ಯೋಗಿಗಳಿಗೆ ಎಚ್‌1ಎನ್‌1 ಸೋಂಕು ತಗುಲಿರುವುದು ವೈದ್ಯಕೀಯ ಪರೀಕ್ಷಾ ವರದಿಗಳಿಂದ ದೃಢ‍ಪಟ್ಟಿದ್ದು, ಇದರಿಂದಾಗಿ ಕಂಪನಿಯು ತನ್ನ ಉದ್ಯೋಗಿಗಳಿಗೆ ಫೆ.28ರವರೆಗೆ ಮನೆಯಿಂದಲೇ ಕಾರ್ಯನಿರ್ವಹಿಸುವಂತೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT