ADVERTISEMENT

ಹರ್ಷಿತಾ ಗಾಂಧಿ ನೇಮಕ

​ಪ್ರಜಾವಾಣಿ ವಾರ್ತೆ
Published 10 ಜನವರಿ 2019, 20:29 IST
Last Updated 10 ಜನವರಿ 2019, 20:29 IST
ಹರ್ಷಿತಾ ಗಾಂಧಿ
ಹರ್ಷಿತಾ ಗಾಂಧಿ   

ಬೆಂಗಳೂರು:ರಾಜ್ಯ ಅಲೆಮಾರಿ, ಅರೆ ಅಲೆಮಾರಿ ಮತ್ತು ವಿಮುಕ್ತ ಬುಡಕಟ್ಟುಗಳ ಒಕ್ಕೂಟದ ಮಹಿಳಾ ಘಟಕದ ಅಧ್ಯಕ್ಷೆಯಾಗಿ ಹರ್ಷಿತಾ ಗಾಂಧಿ ನೇಮಕಗೊಂಡಿದ್ದಾರೆ.

ರಾಜ್ಯದಾದ್ಯಂತ ಪ್ರವಾಸ ಕೈಗೊಂಡು ಅಧ್ಯಯನ ನಡೆಸುವ ಜತೆಗೆ ಶೀಘ್ರದಲ್ಲೇರಾಜ್ಯಮಟ್ಟದ ಮಹಿಳಾ ಸಮಾವೇಶ ನಡೆಸುವುದಾಗಿ ಹರ್ಷಿತಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT