ಬೆಂಗಳೂರು: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ 90ನೇ ಹುಟ್ಟುಹಬ್ಬದ ಅಂಗವಾಗಿ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್’ನಲ್ಲಿ ಬುಧವಾರ ₹1ಕ್ಕೆ ಊಟ –ಉಪಾಹಾರ ದೊರೆಯಲಿದೆ.
ಮುಖಂಡ ನಿಖಿಲ್ ಕುಮಾರಸ್ವಾಮಿ, ವಕ್ತಾರ ಟಿ.ಎ.ಶರವಣ ಅವರು ಮಧ್ಯಾಹ್ನ 12ಕ್ಕೆ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಅಪ್ಪಾಜಿ ಕ್ಯಾಂಟೀನ್ ಪ್ರಕಟಣೆಯಲ್ಲಿ ತಿಳಿಸಿದೆ.
ಓದಿ...90ನೇ ವಸಂತಕ್ಕೆ ಕಾಲಿಟ್ಟ ಎಚ್.ಡಿ.ದೇವೇಗೌಡ: ಮೋದಿ ಸೇರಿ ಗಣ್ಯರಿಂದ ಶುಭಾಶಯ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.