ADVERTISEMENT

ವಿಶ್ರಾಂತಿ: ಮಲೇಷ್ಯಾಕ್ಕೆ ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2019, 19:53 IST
Last Updated 27 ಆಗಸ್ಟ್ 2019, 19:53 IST
ಎಚ್‌.ಡಿ.ಕುಮಾರಸ್ವಾಮಿ
ಎಚ್‌.ಡಿ.ಕುಮಾರಸ್ವಾಮಿ   

ಬೆಂಗಳೂರು: ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಮಲೇಷ್ಯಾಕ್ಕೆ ತೆರಳಿದ್ದು, ಮೂರು ದಿನಗಳ ವಿಶ್ರಾಂತಿ ಬಳಿಕ ಹಿಂದಿರುಗಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.