ADVERTISEMENT

ಅಬ್ಬಬ್ಬಾ.. 34 ಡಿಗ್ರಿ ಸೆಲ್ಸಿಯಸ್ ದಾಟಿದ ಬೆಂಗಳೂರು ಉಷ್ಣಾಂಶ: ತಂಪು ಪಾನೀಯಗಳ ಮೊರೆಹೋದ ಜನ

​ಪ್ರಜಾವಾಣಿ ವಾರ್ತೆ
Published 9 ಏಪ್ರಿಲ್ 2021, 5:28 IST
Last Updated 9 ಏಪ್ರಿಲ್ 2021, 5:28 IST

ಬೆಂಗಳೂರು: ಏಪ್ರಿಲ್ ಆರಂಭದಲ್ಲೇ ಬೆಂಗಳೂರು ನಗರದಲ್ಲಿ ಬಿಸಿಲಿನ ಝಳ ಹೆಚ್ಚಾಗಿದೆ. ಉದ್ಯಾನನಗರಿಯ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್ ದಾಟಿದ್ದು, ಜನರು ತಂಪು ಪಾನೀಯಗಳ ಮೊರೆ ಹೋಗಿದ್ದಾರೆ. ಕಬ್ಬಿನ ಜ್ಯೂಸ್‌ಗೆ ಬೇಡಿಕೆ ಹೆಚ್ಚಾಗಿದೆ. ಲಾಕ್‌ಡೌನ್ ವೇಳೆ ಕುಸಿದಿದ್ದ ವ್ಯಾಪಾರ ಬೇಸಿಗೆಯಲ್ಲಿ ಚೇತರಿಕೊಂಡಿದೆ ಅಂತಾರೆ ಕಬ್ಬಿನ ಜ್ಯೂಸ್ ಮಾರಾಟಗಾರರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.