ADVERTISEMENT

Photos - ಬೆಂಗಳೂರಿನ ಹಲವೆಡೆ ಮಳೆ ಅವಾಂತರ: ತಗ್ಗು ಪ್ರದೇಶಗಳು ಜಲಾವೃತ

ಬೆಂಗಳೂರು ನಗರದಲ್ಲಿ ಕಳೆದ ಕೆಲವು ದಿನಗಳಿಂದ ಮಳೆ ಸುರಿಯುತ್ತಿರುವ ಪರಿಣಾಮ ಹಲವು ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಬೆಂಗಳೂರು ಹೊರವಲಯದ ಚಿಕ್ಕಬಾಣಾವರದ ಮಾರುತಿನಗರದಲ್ಲಿ ಮನೆಗಳಿಗೆ ನೀರು ನುಗ್ಗಿತ್ತು. ಯಲಹಂಕ ಬಳಿಯ ಕೋಗಿಲು ಕ್ರಾಸ್‌ನಲ್ಲಿ ರಸ್ತೆಗಳು ಜಲಾವೃತಗೊಂಡಿವೆ. – ಪ್ರಜಾವಾಣಿ ಚಿತ್ರಗಳು

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2021, 8:46 IST
Last Updated 22 ನವೆಂಬರ್ 2021, 8:46 IST
ಚಿಕ್ಕಬಾಣಾವರದ ಮಾರುತಿನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ – ಪ್ರಜಾವಾಣಿ ಚಿತ್ರ
ಚಿಕ್ಕಬಾಣಾವರದ ಮಾರುತಿನಗರದಲ್ಲಿ ಮನೆಗಳಿಗೆ ನೀರು ನುಗ್ಗಿದೆ – ಪ್ರಜಾವಾಣಿ ಚಿತ್ರ   
ಚಿಕ್ಕಬಾಣಾವರದ ಮಾರುತಿನಗರದಲ್ಲಿ ಮನೆಗಳಿಗೆ ನೀರು ನುಗ್ಗಿದ ಪರಿಣಾಮ ನಿವಾಸಿಗಳು ತೊಂದರೆ ಎದುರಿಸಿದರು – ಪ್ರಜಾವಾಣಿ ಚಿತ್ರ
ಬೆಂಗಳೂರಿನ ಕೇಂದ್ರೀಯ ಸದನ ಪ್ರದೇಶ ಜಲಾವೃತಗೊಂಡಿರುವುದು – ಪ್ರಜಾವಾಣಿ ಚಿತ್ರ
ಬೆಂಗಳೂರಿನ ಕೇಂದ್ರೀಯ ಸದನ ಪ್ರದೇಶ ಜಲಾವೃತಗೊಂಡಿರುವುದು – ಪ್ರಜಾವಾಣಿ ಚಿತ್ರ
ಯಲಹಂಕ ಬಳಿಯ ಕೋಗಿಲು ಕ್ರಾಸ್‌ನಲ್ಲಿ ರಸ್ತೆಗಳು ಜಲಾವೃತಗೊಂಡಿವೆ – ಪ್ರಜಾವಾಣಿ ಚಿತ್ರ
ಯಲಹಂಕ ಬಳಿಯ ಕೋಗಿಲು ಕ್ರಾಸ್‌ನಲ್ಲಿ ರಸ್ತೆಗಳು ಜಲಾವೃತಗೊಂಡಿವೆ – ಪ್ರಜಾವಾಣಿ ಚಿತ್ರ
ಬೆಂಗಳೂರಿನ ಸಿಂಗಪುರ ಕೆರೆ ಕೋಡಿ ಒಡೆದು ರಸ್ತೆಗಳಿಗೆ ನೀರು ನುಗ್ಗಿರುವುದು – ಪ್ರಜಾವಾಣಿ ಚಿತ್ರ
ಬೆಂಗಳೂರಿನ ಸಿಂಗಪುರ ಕೆರೆ ಕೋಡಿ ಒಡೆದು ರಸ್ತೆಗಳಿಗೆ ನೀರು ನುಗ್ಗಿರುವುದು – ಪ್ರಜಾವಾಣಿ ಚಿತ್ರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.