ADVERTISEMENT

ಬೆಂಗಳೂರಿನಲ್ಲಿ ಭಾರಿ ಮಳೆ: ವಿಡಿಯೊ ನೋಡಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2020, 6:55 IST
Last Updated 29 ಏಪ್ರಿಲ್ 2020, 6:55 IST

ಬೆಂಗಳೂರಿನಲ್ಲಿ ಬುಧವಾರ ಬೆಳಿಗ್ಗೆ ಭಾರಿ ಮಳೆಯಾಗಿದೆ. ಕೋರಮಂಗಲದಲ್ಲಿ ರಸ್ತೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.