ADVERTISEMENT

Watch| ಮಳೆ ನಿಂತು ಹೋದ ಮೇಲೆ...

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2020, 4:45 IST
Last Updated 24 ಅಕ್ಟೋಬರ್ 2020, 4:45 IST

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಶುಕ್ರವಾರ ಮಧ್ಯಾಹ್ನದಿಂದ ರಾತ್ರಿ ವರೆಗೆ ಭಾರಿ ಮಳೆ ಸುರಿಯಿತು.

ಮಳೆಯಿಂದ ಜಲಾವೃತಗೊಂಡಿದ್ದ ಪ್ರದೇಶಗಳಲ್ಲಿ ಮರುದಿನ ಅವ್ಯವಸ್ಥೆ ಸೃಷ್ಟಿಯಾಗಿದೆ

ಹೊಸಕೆರೆಹಳ್ಳಿಯ ದತ್ತಾತ್ರೇಯ ಬಡಾವಣೆಯ ಕಟ್ಟಡಗಳ ತಳಮಹಡಿ, ರಸ್ತೆ, ಕಾರು, ವಾಹನಗಳ ಮೇಲೆ ನೀರು ಹರಿದಿದ್ದರಿಂದ ಇಡೀ ಬಡಾವಣೆ ರಾಡಿಯಾಗಿದೆ.  

ADVERTISEMENT

ಸ್ವಚ್ಛತಾ ಕಾರ್ಯದಲ್ಲಿ ಬಿಬಿಎಂಪಿಯ ಪೌರಕಾರ್ಮಿಕರು ತೊಡಗಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.