ADVERTISEMENT

ಬೆಂಗಳೂರು ಮಳೆ: ಓಕಳಿಪುರಂ ಅಂಡರ್‌ಪಾಸ್‌ನಲ್ಲಿ ನಿಂತ ಭಾರಿ ನೀರು

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2021, 10:42 IST
Last Updated 22 ಏಪ್ರಿಲ್ 2021, 10:42 IST

ಬೆಂಗಳೂರು: ನಗರದ ಯಶವಂತಪುರ, ಪೀಣ್ಯ, ಜಾಲಹಳ್ಳಿ, ರಾಜಾಜಿನಗರ, ವಿಜಯನಗರ, ಮಹಾಲಕ್ಷ್ಮಿಲೇಔಟ್, ಮೆಜೆಸ್ಟಿಕ್, ಗಾಂಧಿನಗರ, ಬಸವೇಶ್ವರನಗರ, ಮಲ್ಲೇಶ್ವರ, ಕಾಮಾಕ್ಷಿಪಾಳ್ಯ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಗುರುವಾರ ಮಧ್ಯಾಹ್ನ ಗುಡುಗು- ಸಿಡಿಲು ಸಹಿತ ಮಳೆ ಸುರಿದಿದೆ.

ಓಕಳಿಪುರಂನ ಅಂಡರ್‌ಪಾಸ್‌ನಲ್ಲಿ ಭಾರಿ ಪ್ರಮಾಣದಲ್ಲಿ ಮಳೆ ನೀರು ನಿಂತಿದೆ. ಹೀಗಿದ್ದರೂ ಪ್ರಯಾಣಿಕರು ತಮ್ಮ ವಾಹನಗಳನ್ನು ಚಲಾಯಿಸಿಕೊಂಡು ಸಾಗಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT