ADVERTISEMENT

ಬೆಂಗಳೂರು ನಗರದಲ್ಲಿ ಅಬ್ಬರದ ಮಳೆ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2020, 15:42 IST
Last Updated 9 ಸೆಪ್ಟೆಂಬರ್ 2020, 15:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದ ಹಲವೆಡೆ ಅಬ್ಬರದ ಮಳೆ ಆಗುತ್ತಿದೆ.

ಬಸವೇಶ್ವರ ನಗರ, ವಿಜಯನಗರ, ಪೀಣ್ಯ, ಮಲ್ಲೇಶ್ವರ ಹಾಗೂ ಸುತ್ತಮುತ್ತ ಜೋರು ಮಳೆ ಇದೆ.

ಬಸವೇಶ್ವರ ನಗರದಲ್ಲಿ ರಸ್ತೆ ಮೇಲೆ ನೀರು ಹರಿದು ಮನೆಗಳಿಗೆ ನುಗ್ಗಿದೆ. ವಾಹನಗಳು ನೀರಿನಲ್ಲೇ ನಿಂತುಕೊಂಡಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.