ADVERTISEMENT

ವಿನಯ್‌ ಗುರೂಜಿ ವಿರುದ್ಧ ಸುದ್ದಿ ಪ್ರಕಟಣೆಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2019, 11:54 IST
Last Updated 27 ಅಕ್ಟೋಬರ್ 2019, 11:54 IST
   

ಬೆಂಗಳೂರು: ಅವಧೂತ ಪರಂಪರೆಯ ಗೌರಿಗದ್ದೆ ದತ್ತಾತ್ರೇಯ ಪೀಠದ ವಿನಯ್‌ ಗುರೂಜಿ ವಿರುದ್ಧ ಮಾಧ್ಯಮಗಳು ಯಾವುದೇ ಸುದ್ದಿ ಬಿತ್ತರಿಸದಂತೆ ಹೈಕೋರ್ಟ್‌ ನಿರ್ಬಂಧಿಸಿದೆ.

ಈ ಕುರಿತಂತೆ ಚಿಕ್ಕಮಗಳೂರಿನ ಉಪ್ಪಳ್ಳಿಯ ಚಂದ್ರಶೇಖರ ಭಾರತಿ ಎಂಬುವವರು ಸಲ್ಲಿಸಿರುವ ರಿಟ್‌ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಧ್ಯಂತರ ಆದೇಶ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT