ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜ್ಯ ಉನ್ನತ ಶಿಕ್ಷಣ ಪರಿಷತ್‌ಗೆ ಎಂಟು ತಜ್ಞರನ್ನು ನಾಮನಿರ್ದೇಶನ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ವಿಶ್ರಾಂತ ಕುಲಪತಿಗಳಾದ ರಾಜಾಸಾಬ್, ಹಿ.ಚಿ.ಬೋರಲಿಂಗಯ್ಯ, ರಾಮಚಂದ್ರಗೌಡ, ಎಂ.ಎಸ್.ಸುಭಾಷ್, ನಿವೃತ್ತ ಕುಲಸಚಿವೆ ಸುನಂದಮ್ಮ, ಶಿಕ್ಷಣ ತಜ್ಞರಾದ ಜಯರಾಂ ಮೇಲುಕೋಟೆ, ದೇವಿಕಾ ಪಿ. ಮಾದಳ್ಳಿ, ದಿನೇಶ್ ಕುಮಾರ್ ಆಳ್ವ ಉನ್ನತ ಶಿಕ್ಷಣ ಪರಿಷತ್‌ಗೆ ನೇಮಕಗೊಂಡವರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.