ಬೆಂಗಳೂರು: ತೋಟಗಾರಿಕೆ ವಿಶ್ವವಿದ್ಯಾಲಯಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಒಂದು ದಿನದ ಸಂಬಳವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿದ್ದಾರೆ.
₹ 18 ಲಕ್ಷ ಚೆಕ್ ಅನ್ನು ವಿಧಾನ ಸೌಧದಲ್ಲಿ ಗುರುವಾರ ತೋಟಗಾರಿಕೆ ಸಚಿವ ನಾರಾಯಣಗೌಡ ಅವರು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.