ADVERTISEMENT

ಜಾತಿವಾರು ಗಣತಿ: ಜಿಬಿಎ ವ್ಯಾಪ್ತಿಯಲ್ಲಿ 10.54 ಲಕ್ಷ ಮನೆಗಳ ಸಮೀಕ್ಷೆ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2025, 18:13 IST
Last Updated 11 ಅಕ್ಟೋಬರ್ 2025, 18:13 IST
ಜಾತಿ ಗಣತಿ–ಪ್ರಾತಿನಿಧಿಕ ಚಿತ್ರ
ಜಾತಿ ಗಣತಿ–ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಶನಿವಾರದ ಅಂತ್ಯಕ್ಕೆ 10.54 ಲಕ್ಷ ಮನೆಗಳಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿ-ಗತಿ ಸಮೀಕ್ಷೆ ಪೂರ್ಣಗೊಂಡಿದೆ.

ಕೇಂದ್ರ ನಗರ ಪಾಲಿಕೆಯಲ್ಲಿ 1,34,950, ಪೂರ್ವ ನಗರ ಪಾಲಿಕೆಯಲ್ಲಿ 1,53,107, ಉತ್ತರ ನಗರ ಪಾಲಿಕೆಯಲ್ಲಿ 2,59,148, ದಕ್ಷಿಣ ನಗರ ಪಾಲಿಕೆಯಲ್ಲಿ 1,83,110, ಪಶ್ಚಿಮ ನಗರ ಪಾಲಿಕೆಯಲ್ಲಿ 3,24,444 ಮನೆಗಳಲ್ಲಿ ಸಮೀಕ್ಷೆ ನಡೆಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT